ಪ್ರತ್ಯೇಕ ಯಾತ್ರೆ ಕೈಗೊಂಡಿದ್ದ ಡಿಕೆಶಿ, ಸಿದ್ದುಗೆ ಶಾಕ್ : ಒಟ್ಟಿಗೆ ಬಸ್ ಯಾತ್ರೆಗೆ ಹೈಕಮಾಂಡ್ ಸೂಚನೆ

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತ್ಯೇಕ ಬಸ್ ಯಾತ್ರೆಗೆ ಕಾಂಗ್ರೆಸ್ ಹೈಕಮಾಂಡ್ ಬ್ರೇಕ್ ಹಾಕಿದ್ದು, ಒಂದೇ ಬಸ್ ನಲ್ಲಿ ತೆರಳುವಂತೆ ಸೂಚನೆ ನೀಡಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಬಸ್ ಯಾತ್ರೆ ಜೊತೆಗೇ ದಕ್ಷಿಣ ಕರ್ನಾಟಕದಲ್ಲಿ ಬಸ್ ಯಾತ್ರೆಗೆ ಸಿದ್ಧತೆ ಕೈಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಬಸ್ ರ್ಯಾಲಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ … Continue reading ಪ್ರತ್ಯೇಕ ಯಾತ್ರೆ ಕೈಗೊಂಡಿದ್ದ ಡಿಕೆಶಿ, ಸಿದ್ದುಗೆ ಶಾಕ್ : ಒಟ್ಟಿಗೆ ಬಸ್ ಯಾತ್ರೆಗೆ ಹೈಕಮಾಂಡ್ ಸೂಚನೆ