‘ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ’ ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ‘DKS ಉತ್ತರ’

ಬೆಂಗಳೂರು : “ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಂತಹ ಪಕ್ಷದ ಕಾರ್ಯಕರ್ತರಿಗೆ ಸರ್ಕಾರದ ಕಾರ್ಯಕ್ರಮಗಳ ಮೂಲಕ ಅನುಕೂಲ ಮಾಡಿಕೊಡುವ ಹಾಗೂ ಹುದ್ದೆಗಳನ್ನು ಕೊಡುವ ಹಕ್ಕು ನಮಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ, ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕೂರಿಸಲಾಗಿದೆ. ಅವರಿಗೆ ವೇತನ ನೀಡಲಾಗುತ್ತಿದೆ ಎನ್ನುವ ಆಕ್ಷೇಪಕ್ಕೆ ಉತ್ತರ ನೀಡಲು ಮುಂದಾದಾಗ ಗದ್ದಲ ಎಬ್ಬಿಸಿದ ವಿಪಕ್ಷಗಳ ಸದಸ್ಯರಿಗೆ ಡಿಸಿಎಂ ಅವರು ಮಂಗಳವಾರ ತಿರುಗೇಟು ನೀಡಿದರು. “52 … Continue reading ‘ಎದ್ದೆದ್ದು ಬೀಳುತಿಹೆ, ಗುದ್ದಾಡಿ ಸೋಲುತಿಹೆ’ ಎನ್ನುವ ಡಿವಿಜಿ ಕಗ್ಗದ ಮೂಲಕ ವಿಪಕ್ಷಗಳ ಗದ್ದಲಕ್ಕೆ ‘DKS ಉತ್ತರ’