ಕೆಪಿಸಿಸಿ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿಯಾಗಿ ಡಿ.ಎಂ ಲಿಂಗೇಗೌಡ ನೇಮಕ
ಬೆಂಗಳೂರು : ಹಿರಿಯ ವಕೀಲ ಹಾಗೂ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಕೀಲರ ಸಂಘದ ಉಪಾಧ್ಯಕ್ಷರಾದ ಡಿ.ಎಂ. ಲಿಂಗೇಗೌಡ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಅನುಮೋದನೆಯ ಮೇಲೆ ಕೆಪಿಸಿಸಿಯ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಈ ನೇಮಕ ಮಾಡಿದ್ದಾರೆ. ಮೂಲತಃ … Continue reading ಕೆಪಿಸಿಸಿ ಕಾನೂನು, ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿಯಾಗಿ ಡಿ.ಎಂ ಲಿಂಗೇಗೌಡ ನೇಮಕ
Copy and paste this URL into your WordPress site to embed
Copy and paste this code into your site to embed