ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದಕ್ಕೆ ‘DMK’ ಒಪ್ಪಿಗೆ : ತಮಿಳುನಾಡಿನಲ್ಲಿ 9, ಪುದುಚೇರಿಯಲ್ಲಿ 1 ಸ್ಥಾನ
ನವದೆಹಲಿ : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪಕ್ಷ ಡಿಎಂಕೆ ತನ್ನ ಮಿತ್ರ ಪಕ್ಷ ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದವನ್ನ ಅಂತಿಮಗೊಳಿಸಿದೆ. ಪಕ್ಷವು ತಮಿಳುನಾಡಿನಲ್ಲಿ ಒಂಬತ್ತು ಮತ್ತು ಪುದುಚೇರಿಯಲ್ಲಿ ಒಂದು ಸ್ಥಾನವನ್ನ ಕಾಂಗ್ರೆಸ್ಗೆ ಹಂಚಿಕೆ ಮಾಡಿದೆ – ಇದು 2019ರ ಸೂತ್ರದ ಪುನರಾವರ್ತನೆಯಾಗಿದೆ. 2019 ರಲ್ಲಿ ಕಾಂಗ್ರೆಸ್ ಸ್ಪರ್ಧಿಸಿದ ಹತ್ತು ಸ್ಥಾನಗಳಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿತ್ತು. ತಮಿಳುನಾಡಿನಲ್ಲಿ 39 ಲೋಕಸಭಾ ಕ್ಷೇತ್ರಗಳಿವೆ. ಇದಕ್ಕೂ ಮುನ್ನ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀಧಿ ಮಯ್ಯಂ … Continue reading ಕಾಂಗ್ರೆಸ್ ಜೊತೆ ಸೀಟು ಹಂಚಿಕೆ ಒಪ್ಪಂದಕ್ಕೆ ‘DMK’ ಒಪ್ಪಿಗೆ : ತಮಿಳುನಾಡಿನಲ್ಲಿ 9, ಪುದುಚೇರಿಯಲ್ಲಿ 1 ಸ್ಥಾನ
Copy and paste this URL into your WordPress site to embed
Copy and paste this code into your site to embed