BREAKING: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ‘DNA’ ಪರೀಕ್ಷೆ: ವೈದ್ಯರಿಂದ ಸ್ಯಾಂಪಲ್ ಸಂಗ್ರಹ

ಬೆಂಗಳೂರು: ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಪೊಲೀಸರು ಡಿಎನ್ಎ ಪರೀಕ್ಷೆಗೆ ಒಳಪಡಿಸಿದ್ದಾರೆ. ಅವರ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಎಲ್ಲಾ ಆರೋಪಿಗಳ ರಕ್ತ, ಕೂಲದಿನ ಮಾದರಿಯನ್ನು ಸಂಗ್ರಹಿಸುತ್ತಿದ್ದಾರೆ. BREAKING: ಹುಬ್ಬಳ್ಳಿಯಲ್ಲಿ ನೇಹಾ … Continue reading BREAKING: ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳಿಗೆ ‘DNA’ ಪರೀಕ್ಷೆ: ವೈದ್ಯರಿಂದ ಸ್ಯಾಂಪಲ್ ಸಂಗ್ರಹ