ಡಿಎನ್ಎ ಆಧಾರಿತ ಲಸಿಕೆ ಅಭಿವೃದ್ದಿಪಡಿಸುವಲ್ಲಿ ವಿಶ್ವದಲ್ಲೇ ಭಾರತ ಮೊದಲು: ಕೇಂದ್ರ ಅರೋಗ್ಯ ಸಚಿವ ಮನ್ಸುಖ್ ಮಾಂಡವಿಯ

ನವದೆಹಲಿ:ಹಲವಾರು ಭಾರತೀಯ ಕಂಪನಿಗಳು ತಮ್ಮ ಕೋವಿಡ್ -19 ಲಸಿಕೆಗಳ ಉತ್ಪಾದನೆಯನ್ನು ಹೆಚ್ಚಿಸುತ್ತಿವೆ ಮತ್ತು ಡಿಎನ್‌ಎ ಆಧಾರಿತ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ದೇಶವು ವಿಶ್ವದಲ್ಲೇ ಮೊದಲನೆಯದಾಗಿದೆ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಕೋವಿಡ್ -19 ನಿರ್ವಹಣೆ ಕುರಿತು ಅಲ್ಪಾವಧಿಯ ಚರ್ಚೆಗೆ ಉತ್ತರಿಸಿದ ಸಚಿವರು, ಹಲವಾರು ಕಂಪನಿಗಳಿಗೆ ತಂತ್ರಜ್ಞಾನ ವರ್ಗಾವಣೆ ಪ್ರಾರಂಭವಾಗಿದೆ ಮತ್ತು ದೇಶದಲ್ಲಿ ಲಸಿಕೆ ಕೊರತೆಯನ್ನು ಕಡಿಮೆ ಮಾಡಲು ಮುಂದಿನ ದಿನಗಳಲ್ಲಿ ಅವು ಉತ್ಪಾದನೆಯನ್ನು ಪ್ರಾರಂಭಿಸುತ್ತವೆ ಎಂದು ಹೇಳಿದರು.”ಕ್ಯಾಡಿಲಾ ತನ್ನ ಡಿಎನ್‌ಎ ಲಸಿಕೆಯ ಮೂರನೇ … Continue reading ಡಿಎನ್ಎ ಆಧಾರಿತ ಲಸಿಕೆ ಅಭಿವೃದ್ದಿಪಡಿಸುವಲ್ಲಿ ವಿಶ್ವದಲ್ಲೇ ಭಾರತ ಮೊದಲು: ಕೇಂದ್ರ ಅರೋಗ್ಯ ಸಚಿವ ಮನ್ಸುಖ್ ಮಾಂಡವಿಯ