ಸಾಂಕ್ರಾಮಿಕ ರೋಗಗಳಿಗಷ್ಟೇ ಸೀಮಿತವಾಗಬೇಡಿ : ಸಚಿವ ಕೃಷ್ಣ ಬೈರೇಗೌಡರಿಂದ ಆರೋಗ್ಯ ಇಲಾಖೆಗೆ ಸ್ಪಷ್ಟ ನಿರ್ದೇಶನ

ಹಾಸನ (ಹೊಯ್ಸಳ ಪಥ): ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಕಂದಾಯ ಸಚಿವರೂ ಆದ ಕೃಷ್ಣ ಬೈರೇಗೌಡ ಅವರು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಮತ್ತು ಹಿಮ್ಸ್ (HIMS) ನಿರ್ದೇಶಕರೊಂದಿಗೆ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ, ಅವರು ಆಧುನಿಕ ಜೀವನಶೈಲಿಯಿಂದ ಬರುವ ರೋಗಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಹೃದಯಾಘಾತ ಮತ್ತು ಮರಣ ಪ್ರಮಾಣದ ಮಾಹಿತಿ: ಸಭೆಯಲ್ಲಿ ಸಚಿವರು ಹೃದಯಾಘಾತ (ಮಯೋಕಾರ್ಡಿಯಲ್ ಇನ್ಫಾರ್ಕ್ಷನ್ – MI) ಪ್ರಕರಣಗಳ ಬಗ್ಗೆ ಮಾಹಿತಿ … Continue reading ಸಾಂಕ್ರಾಮಿಕ ರೋಗಗಳಿಗಷ್ಟೇ ಸೀಮಿತವಾಗಬೇಡಿ : ಸಚಿವ ಕೃಷ್ಣ ಬೈರೇಗೌಡರಿಂದ ಆರೋಗ್ಯ ಇಲಾಖೆಗೆ ಸ್ಪಷ್ಟ ನಿರ್ದೇಶನ