“ನಿಮ್ಮ ಭಿಕ್ಷುಕರನ್ನ ನಮ್ಮ ದೇಶಕ್ಕೆ ಕಳುಹಿಸಬೇಡಿ” ; ಪಾಕಿಸ್ತಾನಕ್ಕೆ ‘ಸೌದಿ ಅರೇಬಿಯಾ’ ಖಡಕ್ ಎಚ್ಚರಿಕೆ
ಕೆಎನ್ಎನ್‍ಡಿಜಿಟಲ್ ಡೆಸ್ಕ್ : ನಿಮ್ಮ ಭಿಕ್ಷುಕರನ್ನ ನಮ್ಮ ದೇಶಕ್ಕೆ ಕಳುಹಿಸಬೇಡಿ. ಅವರು ಹಜ್ ಯಾತ್ರೆಯ ಸೋಗಿನಲ್ಲಿ ಇಲ್ಲಿಗೆ ಬರುತ್ತಿದ್ದಾರೆ. ಇದು ನಿಮ್ಮ ದೇಶದ ವರ್ಚಸ್ಸಿಗೆ ಧಕ್ಕೆ ತರುತ್ತದೆ ಎಂದು ಸೌದಿ ಅರೇಬಿಯಾ ತನ್ನ ನೆರೆಯ ದೇಶ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನಿ ಭಿಕ್ಷುಕರು ಯಾತ್ರಾರ್ಥಿಗಳಾಗಿ ದೇಶವನ್ನು ಪ್ರವೇಶಿಸುವ ಬಗ್ಗೆ ಸೌದಿ ಅರೇಬಿಯಾ ಕಳವಳ ವ್ಯಕ್ತಪಡಿಸಿದೆ. ಆದ್ದರಿಂದ, ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ಎಚ್ಚರಿಕೆಗೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನದ ಧಾರ್ಮಿಕ ವ್ಯವಹಾರಗಳ ಸಚಿವಾಲಯವು ಇಂತಹ ಚಟುವಟಿಕೆಗಳನ್ನ ನಿಲ್ಲಿಸುವಂತೆ ಟ್ರಾವೆಲ್ ಏಜೆನ್ಸಿಗಳಿಗೆ ಸೂಚನೆ … Continue reading “ನಿಮ್ಮ ಭಿಕ್ಷುಕರನ್ನ ನಮ್ಮ ದೇಶಕ್ಕೆ ಕಳುಹಿಸಬೇಡಿ” ; ಪಾಕಿಸ್ತಾನಕ್ಕೆ ‘ಸೌದಿ ಅರೇಬಿಯಾ’ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed