ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ್

ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡುವುದು ತಪ್ಪು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಭಾಗದಲ್ಲಿ ಸಾವಿರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಧೇಯ ವ್ಯಕ್ತಿ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಈ ಪ್ರಕರಣಗಳಲ್ಲಿ ನಿಷ್ಪಕ್ಷಪಾತವಾದ ತನಿಖೆಯಾಗಲಿ ಎಂದು ಆಗ್ರಹಿಸುತ್ತೇನೆ. ಯಾರನ್ನೂ ಸಿಕ್ಕಿಹಾಕಿಸುವ ಉದ್ದೇಶದಿಂದ ತನಿಖೆ ನಡೆಯಬಾರದು … Continue reading ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ್