ಮನ್ನಾವಾಗುತ್ತೆಂದು ಸಾಲ ಮಾಡದಿರಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲಮನ್ನಾ ಮಾಡುವುದಿಲ್ಲ: ಡಿ.ಕೆ.ಸುರೇಶ್

ಕನಕಪುರ: “ಬೆಳೆಸಾಲ,‌ ಹಸು ಸಾಲ ಪಡೆದು ಆರ್ಥಿಕವಾಗಿ ಸಬಲರಾಗಿ.‌ ಬೆಂಗಳೂರಿಗೆ ವಲಸೆ ಹೋಗಿ ಸೆಕ್ಯುರಿಟಿ ಗಾರ್ಡ್ ಗಳಾಗಿ, ಹೋಟೆಲ್ ಕೆಲಸ ಮಾಡಿಕೊಂಡು ಕಷ್ಟದಲ್ಲಿ ಜೀವನ ತಳ್ಳಬೇಡಿ. ಸ್ವಂತ ಊರಿನಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಿ” ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಕರೆ ನೀಡಿದರು. ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಹಾಗೂ ಕನಕಪುರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಕನಕಪುರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೆಳೆಸಾಲ, ಸ್ತ್ರೀ ಶಕ್ತಿ ಸಹಾಯ ಸಂಘದ ಸಾಲ ಮತ್ತು … Continue reading ಮನ್ನಾವಾಗುತ್ತೆಂದು ಸಾಲ ಮಾಡದಿರಿ, ಭವಿಷ್ಯದಲ್ಲಿ ಯಾರೇ ಅಧಿಕಾರಕ್ಕೆ ಬಂದರೂ ಸಾಲಮನ್ನಾ ಮಾಡುವುದಿಲ್ಲ: ಡಿ.ಕೆ.ಸುರೇಶ್