Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಐದು ತುಳಸಿ ಎಲೆಯನ್ನು ಬಳಸಿ ಈ ತಂತ್ರ ಮಾಡಿ ಎಲ್ಲಾ ಸಮಸ್ಯೆ ದೂರ
KARNATAKA

ಐದು ತುಳಸಿ ಎಲೆಯನ್ನು ಬಳಸಿ ಈ ತಂತ್ರ ಮಾಡಿ ಎಲ್ಲಾ ಸಮಸ್ಯೆ ದೂರ

By kannadanewsnow0701/07/2024 9:48 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಪ್ರತಿಯೊಬ್ಬರ ಮನೆಯಲ್ಲೂ ಕೂಡ ಕಷ್ಟಗಳು ಎಂಬುದು ಇದ್ದೇ ಇರುತ್ತದೆ. ಅಂತಹ ಕಷ್ಟಗಳು ಸಮಸ್ಯೆಗಳು ನಮ್ಮಿಂದ ದೂರ ಆಗಬೇಕು ಎಲ್ಲಾ ರೀತಿಯಿಂದಲೂ ಕೂಡ ನಾವು ಅಭಿವೃದ್ಧಿ ಕಾಣಬೇಕು, ಆರ್ಥಿಕವಾಗಿ ಸಾಕಷ್ಟು ಉತ್ತಮ ಪ್ರಯೋಜನಗಳನ್ನು ಪಡೆಯಬೇಕು ಅಂದುಕೊಂಡಿದ್ದರೆ ಈ ಉತ್ತಮವಾದ ತಂತ್ರ ಅಥವಾ ಪರಿಹಾರವನ್ನು ಮಾಡಿ ಖಂಡಿತವಾಗಿ ನಿಮ್ಮ ಜೀವನದಲ್ಲಿ ಇರುವಂತಹ ಆರ್ಥಿಕ ಸಮಸ್ಯೆಗಳು ದೂರವಾಗುತ್ತದೆ.

ಶುಕ್ರವಾರದ ದಿನ ಈ ತಂತ್ರ ಮಾಡಬೇಕು, ಅದರಲ್ಲೂ ಐದು ತುಳಸಿ ಎಲೆಯನ್ನು ಬಳಸಿಕೊಂಡು ಈ ತಂತ್ರವನ್ನ ಮಾಡುವುದು ತುಂಬಾ ಉತ್ತಮ. ನಿಮ್ಮ ಜೀವನದಲ್ಲಿರುವ ಆರ್ಥಿಕ ಸಮಸ್ಯೆ ಆಗಿರಬಹುದು. ಬೇರೆ ಬೇರೆ ಯಾವುದೇ ಸಮಸ್ಯೆಗಳನ್ನು ನೀವು ಎದುರಿಸುತ್ತಾ ಇದ್ದರೆ ಅಂತಹ ಎಲ್ಲಾ ಸಮಸ್ಯೆಗಳು ಕೂಡ ದೂರವಾಗಿ ಸಾಕಷ್ಟು ಅನುಕೂಲವನ್ನು ಪಡೆದುಕೊಳ್ಳುತ್ತಿರಿ. ಹಣಕಾಸಿನ ಸಮಸ್ಯೆ ಆಗಿರಬಹುದು, ಆರೋಗ್ಯದ ಸಮಸ್ಯೆ ಆಗಿರಬಹುದು, ಸಾಲಬಾಧೆ ಸಮಸ್ಯೆ ಆಗಿರಬಹುದು. ಹೀಗೆ ಒಂದಲ್ಲ ಒಂದು ಸಮಸ್ಯೆಗಳು ನಿಮ್ಮನ್ನ ಕಾಡುತ್ತವೆ ಅಂತಹ ಎಲ್ಲಾ ಸಮಸ್ಯೆಗಳು ಕೂಡ ನಮ್ಮಿಂದ ದೂರವಾಗಲು ಸಾಧ್ಯ.
ಹಿಂದೂ ಧರ್ಮದಲ್ಲಿ ತುಳಸಿಗೆ ಹೆಚ್ಚು ಪ್ರಾಮುಖ್ಯತೆಯನ್ನ ನೀಡಲಾಗುತ್ತದೆ. ಅದೇ ರೀತಿಯಲ್ಲಿ ತುಳಸಿ ಮಾತೆಯನ್ನ ನಾವು ಪ್ರತಿದಿನ ಪೂಜೆ ಮಾಡುತ್ತಲೇ ಇರುತ್ತೇವೆ ಹಾಗೆ ನೀವು ಕೂಡ ಪೂಜೆ ಮಾಡ್ತಾ ಇರುತ್ತಿರಿ ಆದರೆ ತುಳಸಿ ಎಲೆಯಿಂದಲೇ ನೀವು ಇಟ್ಟುಕೊಳ್ಳುವುದರಿಂದ ಎಲ್ಲಾ ರೀತಿ ಪ್ರಯೋಜನ ಪಡೆಯಲು ಸಾಧ್ಯ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮನೆಯಲ್ಲಿ ಎರಡು ತುಳಸಿ ಗಿಡ ಇದ್ದರೆ ತುಂಬಾ ಉತ್ತಮ ಅದರಲ್ಲೂ ನೀವು ಒಂದು ತುಳಸಿ ಗಿಡಕ್ಕೆ ಪೂಜೆ ಮಾಡಿದರೆ ಇನ್ನೊಂದು ತುಳಸಿ ಗಿಡದ ಎಲೆಯನ್ನು ದೇವರಿಗೆ ಅರ್ಪಣೆ ಮಾಡುವ ತುಂಬಾ ಶುಭ. ಶುಕ್ರವಾರದ ದಿನ 5 ತುಳಸಿ ಎಲೆಯನ್ನು ತೆಗೆದುಕೊಂಡು ಒಂದು ಕೆಂಪು ವಸ್ತ್ರದ ಮೇಲೆ ಇಡಬೇಕು. ಆ ವಸ್ತ್ರವನ್ನ ನೀವು ದೇವರ ಕೋಣೆಯಲ್ಲಿ ಇಡುವುದು ಉತ್ತಮ. ನೀವು ದೇವರ ಕೋಣೆಯಲ್ಲಿ ದೇವರಿಗೆ ಹೇಗೆ ಪೂಜೆ ಮಾಡುತ್ತಿರಿ ಅದೇ ರೀತಿಯಲ್ಲಿ ಆ ತುಳಸಿ ಎಲೆ ಗಂಟು ಕಟ್ಟಿರುವ ತುಳಸಿ ಎಲೆಗೆ ಪ್ರತಿದಿನ ಪೂಜೆ ಮಾಡಬೇಕು. ದೂಪಾದೀಪಗಳನ್ನ ಕೂಡ ಸಮರ್ಪಣೆ ಮಾಡುವುದು ತುಂಬಾ ಉತ್ತಮ.

ತುಳಸಿ ಎಲೆನ್ನ ನಿಮ್ಮ ಕೈಯಲ್ಲಿ ಇಟ್ಟುಕೊಂಡು ನಿಮಗೆ ಏನು ಸಮಸ್ಯೆ ಇದೆಯೋ ಅಥವಾ ಏನು ಕೋರಿಕೆ ಇದೆಯೋ ಅದನ್ನ ಹೇಳಿಕೊಂಡು ನೀವು ದೇವರಿಗೆ ಪೂಜೆಯನ್ನ ಮಾಡುವುದರಿಂದ ತುಂಬಾ ಪ್ರಯೋಜನಗಳನ್ನ ನೀವು ಪಡೆಯಲು ಸಾಧ್ಯವಾಗುತ್ತದೆ. 15 ದಿನಗಳ ಕಾಲ ಈ ರೀತಿ ಮಾಡಿ ಈ ರೀತಿ ಮಾಡಿದರೆ ಆರ್ಥಿಕವಾಗಿ ಬಲಿಷ್ಠರಾಗುತ್ತೀರಿ ಮತ್ತು ಎಲ್ಲಾ ರೀತಿಯ ಸಮಸ್ಯೆಗಳು ಕೂಡ ನಿಮ್ಮಿಂದ ದೂರವಾಗಲು ಸಾಧ್ಯ.

15 ದಿನ ಆದ ನಂತರ ಆ ಕಟ್ಟಿರುವಂತಹ ತುಳಸಿ ಎಲೆಯನ್ನು ಯಾವುದಾದರೂ ಹರಿಯುತ್ತಿರುವ ನದಿ ನೀರಿನಲ್ಲಿ ಬಿಟ್ಟು ಬರಬೇಕು. ಈ ರೀತಿಯಾಗಿ ಮಾಡುವುದರಿಂದ ತುಂಬಾ ಶುಭವಾಗುತ್ತದೆ ಹಾಗೂ ನಿಮ್ಮ ಮನೆಯಲ್ಲಿ ಇರುವಂತಹ ಆರ್ಥಿಕ ಸಮಸ್ಯೆಗಳು ಸಂಪೂರ್ಣವಾಗಿ ದೂರವಾಗುತ್ತದೆ

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Do this technique using five tulsi leaves to get rid of all the problems
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM2 Mins Read

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM2 Mins Read

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM1 Min Read
Recent News

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

20/04/2026 3:24 PM

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM
State News
KARNATAKA

ಬೆಂಗಳೂರಿನ ವೈಟ್‌ಫೀಲ್ಡ್‌ಗೆ ಪ್ರಧಾನ ಕಚೇರಿ ಸ್ಥಳಾಂತರಿಸಿದ ‘ಸ್ವಿಗ್ಗಿ’: ಪರಿಸರ ಸ್ನೇಹಿ ನೂತನ ಕ್ಯಾಂಪಸ್‌ನ ವಿಶೇಷತೆಗಳೇನು?

By kannadanewsnow0920/04/2026 3:24 PM KARNATAKA 2 Mins Read

ಬೆಂಗಳೂರು: ಪ್ರಮುಖ ಆನ್-ಡಿಮ್ಯಾಂಡ್ ಡೆಲಿವರಿ ಪ್ಲಾಟ್‌ಫಾರ್ಮ್ ‘ಸ್ವಿಗ್ಗಿ’ ತನ್ನ ಕಾರ್ಪೊರೇಟ್ ಪ್ರಧಾನ ಕಚೇರಿಯನ್ನು ಬೆಂಗಳೂರಿನ ಐಟಿ ಕಾರಿಡಾರ್ ‘ವೈಟ್‌ಫೀಲ್ಡ್‌’ಗೆ ಸ್ಥಳಾಂತರಿಸಿದೆ.…

ದಿನವೂ ಹಲ್ಲುಜ್ಜಿದರೂ ಹಲ್ಲುಗಳು ಹಳದಿಯಾಗಲು ಕಾರಣವೇನು? ಇಲ್ಲಿದೆ ದಂತ ತಜ್ಞರ ಮಹತ್ವದ ಸಲಹೆ

20/04/2026 3:21 PM

JOB ALERT: ರಾಜ್ಯದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 890 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

20/04/2026 3:12 PM

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.