ತಾರೀಕು 27:08:2025 ಬುಧವಾರದಂದು ಚತುರ್ಥಿ ತಿಥಿ, ಘಟಕ:18:27 (ಹಗಲು01:37pm ರವರೆಗೆ) ಶ್ರೀ ವರ ಸಿದ್ಧಿ ವಿನಾಯಕ ವ್ರತವನ್ನು ಆಚರಿಸಲಾಗುತ್ತದೆ. ಅದಕ್ಕೂ ಮುಂಚೆ ಶ್ರೀ ಗಣೇಶ ಮೂರ್ತಿಯನ್ನು ಮನೆಗೆ ತರಲು ಈ ರೀತಿ ಮಾಡಿರಿ…
1. ಶ್ರೀ ಗಣೇಶ ಮೂರ್ತಿಯನ್ನು ಮನೆಗೆ ತರಲು ಮನೆಯಲ್ಲಿನ ಕರ್ತ (ಪ್ರಮುಖ) ಪುರುಷನು ಇತರರೊಂದಿಗೆ ಹೋಗಬೇಕು,
2. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವರು ಹಿಂದೂ ವೇಷಭೂಷಣವನ್ನುಧರಿಸಿರಬೇಕು
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ.
3. ಮೂರ್ತಿಯನ್ನು ತರುವಾಗ ಅದರ ಮೇಲೆ ರೇಷ್ಮೆ ಹತ್ತಿ( ನೂಲಿನ) ಅಥವಾ ಖಾದಿಯ ಸ್ವಚ್ಛ ಬಟ್ಟೆಯನ್ನು ಹಾಕಬೇಕು. ಮೂರ್ತಿಯನ್ನು ಮನೆಗೆ ತರುವಾಗ ಮೂರ್ತಿಯ ಮುಖವು ತರುವವನ ಕಡೆ ಮತ್ತು ಬೆನ್ನು ಮುಂದಿನ ಬದಿಗಿರಬೇಕು.ಮೂರ್ತಿಯ ಮುಂಭಾಗದಿಂದ ಸುಗುಣ ತತ್ವ ಮತ್ತು ಹಿಂಭಾಗದಿಂದ ನಿರ್ಗುಣ ತತ್ವ ಪ್ರಕ್ಷೇಪಿಸಿರುತ್ತದೆ. ಮೂರ್ತಿಯನ್ನು ಕೈಯಲ್ಲಿ ತೆಗೆದುಕೊಳ್ಳುವವನು ಪೂಜೆತನಾಗಿರಬೇಕು ಅವನು ಸುಗುಣ ಕಾರ್ಯದ ಪ್ರತೀಕವಾಗಿದ್ದಾನೆ ಮೂರ್ತಿಯ ಮುಖವನ್ನು ಅವನ ಕಡೆ ಮಾಡುವುದರಿಂದ ಅವನಿಗೆ ಸುಗುಣ ತತ್ವದ ಲಾಭವಾಗುತ್ತದೆ ಮತ್ತು ಇತರರಿಗೆ ನಿರ್ಗುಣ ತತ್ವದ ಲಾಭವಾಗುತ್ತದೆ.
4. ಶ್ರೀ ಗಣೇಶನ ಜಯ ಜಯಕಾರ ಮತ್ತುಭಾವಪೂರ್ಣ ನಾಮಜಪಮಾಡುತ್ತಾಮೂರ್ತಿಯನ್ನು ಮನೆಗೆ ತರಬೇಕು,
5. ಮನೆಯ ವಸ್ತಲಿನ ಹೊರಗೆನಿಲ್ಲಬೇಕುಮನೆಯಲ್ಲಿನಮುತ್ತೈದೆಯೂಮುತ್ತೈದೆಯುಮೂರ್ತಿಯನ್ನು ತರುವವನ ಕಾಲ ಮೇಲೆ ನೀರು ಹಾಕಿ ತೊಳೆಯಬೇಕು.
6. ಮನೆಯನ್ನು ಪ್ರವೇಶಿಸುವ ಮೊದಲು ಮೂರ್ತಿಯ ಮುಖವನ್ನು ಮುಂದಿನ ಬದಿಗೆ ಮಾಡಬೇಕು ನಂತರ ಮೂರ್ತಿಗೆ ಆರತಿ ಬೆಳಗಬೇಕು,
7. ಮನೆಯಲ್ಲಿ ಯಾವ ಸ್ಥಳದಲ್ಲಿನೀವುವಿನಾಯಕನನ್ನು ಇಟ್ಟು ಪೂಜಿಸುತ್ತಿರೋ. ಆ ಸ್ಥಳದಲ್ಲಿ ಮಣೆಯನ್ನು ಹಾಕಿ ಅದರ ಮೇಲೆ ಸ್ವಲ್ಪಅಕ್ಕಿಯನ್ನು ಇಟ್ಟು ಅದರ ಮೇಲೆ ಮೂರ್ತಿಯನ್ನು ಇಡಬೇಕು.
8. ಗಣೇಶ ಚತುರ್ಥಿಯ ದಿನದಂದು ಶ್ರೀ ಗಣೇಶನಿಗೆ ಅಲಂಕಾರಮಾಡಿ,ಪೂಜಿಸಬೇಕು, ಹಾಗೂ ಶ್ರದ್ಧೆಯಿಂದ ವ್ರತವನ್ನು ಆಚರಿಸಬೇಕು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಗೌರಿ ಗಣಪತಿಗಳನ್ನು ಕಳಿಸಲು ಶುಭ ಮುಹೂರ್ತ:-
ತಾರೀಕು 05:09:2025 ರಂದು ಶುಕ್ರವಾರ, ಭಾದ್ರಪದ ಶುಕ್ಲ ಪಕ್ಷ, ತ್ರಯೋದಶಿ ತಿಥಿ, ಶ್ರವಣ ನಕ್ಷತ್ರದ ದಿನ ರಾತ್ರಿ 07:00pm ರಿಂದ 09:00pm ರವರೆಗೆ ಗೌರಿ ಗಣಪತಿಗಳನ್ನು ಕಳಿಸಬಹುದು. ಕೇವಲ ಗಣಪತಿ ಹಬ್ಬ ಆಚರಿಸುವವರು ಹಬ್ಬವಾದ ಮಾರನೆಯ ದಿನ ಗಣೇಶ ವಿಸರ್ಜನೆಯನ್ನು ಮಾಡಬಹುದು.