ಮುಳುಗಡೆ ಸಂತ್ರಸ್ತರ ಹಕ್ಕು ಕಸಿಯುವ ‘ಬೇಸೂರು ಅಣು ಸ್ಥಾವರ’ ಬೇಕೆ?: ಸಾಗರದಲ್ಲಿ ತೀ.ನ.ಶ್ರೀನಿವಾಸ್ ಕಿಡಿಕಿಡಿ

ಸಾಗರ: ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಪರಮಾಣು ವಿದ್ಯುತ್ ಸ್ಥಾವರ ನಿರ್ಮಿಸಲು ಸರ್ಕಾರ ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಒಂದು ವೇಳೆ ಯೋಜನೆಯನ್ನು ಜಾರಿಗೊಳಿಸಲು ಹಠಕ್ಕೆ ಬಿದ್ದರೆ ರೈತರು ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಮಲೆನಾಡು ರೈತ ಹೋರಾಟ ವೇದಿಕೆಯ ಜಿಲ್ಲಾ ಸಂಚಾಲಕ ತೀ.ನ. ಶ್ರೀನಿವಾಸ್ ಎಚ್ಚರಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಯೋಜನೆಯ ಸುತ್ತ … Continue reading ಮುಳುಗಡೆ ಸಂತ್ರಸ್ತರ ಹಕ್ಕು ಕಸಿಯುವ ‘ಬೇಸೂರು ಅಣು ಸ್ಥಾವರ’ ಬೇಕೆ?: ಸಾಗರದಲ್ಲಿ ತೀ.ನ.ಶ್ರೀನಿವಾಸ್ ಕಿಡಿಕಿಡಿ