ನೀವು ಕಾರಲ್ಲಿ ‘ಸೀಟ್ ಬೆಲ್ಟ್’ ಹಾಕದೇ ಹೋಗ್ತೀರಾ? ಈ ಸುದ್ದಿ ಓದಿ

ಮಂಡ್ಯ : ಕಾರಿನಲ್ಲಿ ತೆರಳುವಂತವರು ಮುಂಭಾಗದಲ್ಲಿನ ಡ್ರೈವರ್ ಹಾಗೂ ಕೋ ಪ್ಯಾಸೆಂಜರ್ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ಸೀಟ್ ಬೆಲ್ಟ್ ಧರಿಸಿದ್ದಾಗ ಮಾತ್ರವೇ ಮುಂಭಾಗದಲ್ಲಿನ ಏರ್ ಬ್ಯಾಗ್ ಓಪನ್ ಆಗಿ ಅಮೂಲ್ಯ ಜೀವ ಉಳಿಯೋದಕ್ಕೆ ಸಾಧ್ಯ. ಒಂದು ವೇಳೆ ನೀವು ಸೀಟ್ ಬೆಲ್ಟ್ ಹಾಕದೇ ಕಾರಿನಲ್ಲಿ ಹೋಗ್ತೀರಿ ಅಂದ್ರೆ ಅದಕ್ಕೂ ಮುನ್ನಾ ಮುಂದೆ ಸುದ್ದಿ ಓದಿ. ಮದ್ದೂರು – ತುಮಕೂರು ರಸ್ತೆಯ ತೊರೆಶೆಟ್ಟಿಹಳ್ಳಿ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು … Continue reading ನೀವು ಕಾರಲ್ಲಿ ‘ಸೀಟ್ ಬೆಲ್ಟ್’ ಹಾಕದೇ ಹೋಗ್ತೀರಾ? ಈ ಸುದ್ದಿ ಓದಿ