ಕ್ಷೌರದ ನಿಯಮಗಳು ಕ್ಷೌರಕ್ಕೆ ವಿಹಿತ ಮತ್ತು ನಿಷಿದ್ಧ ವಾರಗಳು ಯಾವವು”. ಕ್ಷೌರಕ್ಕೂ, ಆಯುಷ್ಯಕ್ಕು ಸಮಬಂಧವಿದೆ.
ಅದಕ್ಕೋಸ್ಕರವಾಗಿಯೇ ಕ್ಷೌರಕ್ಕೆ ” ಆಯುಷ್ಕರ್ಮ” ಎಂಬ ಶಬ್ದ ಪ್ರಸಿದ್ಧವಾಗಿತ್ತು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564
ಕ್ಷೌರಕ್ಕೆ ಮಂಗಳವಾರ-ಶನಿವಾರ ಮತ್ತು ಭಾನುವಾರ – ನಿಷಿದ್ಧ ದಿವಸಗಳು.
ಬುಧವಾರ. ಸೋಮವಾರ, ಗುರುವಾರ. ಮತ್ತು ಶುಕ್ರವಾರ ಈ ನಾಲಕ್ಕು ದಿನಗಳು ವಿಹಿತವಾದುವು.
ಭಾನುವಾರ ಭಯ
ಸೋಮವಾರ ಕಾಂತಿ
ಮಂಗಳವಾರ ಮೃತ್ಯು
ಬುಧವಾರ ರಾಜ್ಯ ಸಂಪತ್ತು
ಗುರುವಾರ ವಿಜಯ
ಶುಕ್ರವಾರ ಲೋಕಪ್ರಿಯತೆ
ಶನಿವಾರ ವ್ಯಾಧಿ.
ಭಾನುವಾರವೂ ಕ್ಷೌರ ಮಾಡಿಸಬಹುದೆಂಬ ಶಾಸ್ತ್ರಕಾರರ ಅಭಿಪ್ರಾಯವೂ ಇದೆ:
ಕ್ಷೌರಕ್ಕೆ ನಿಷಿದ್ಧವಾದ ಕಾಲ??
ದಶಮೀ ಏಕಾದಶಿ ದ್ವಾದಶೀ ಈ ದಿನತ್ರಯದಲ್ಲಿ ಸಂಕ್ರಾದಿ ಪರ್ವಕಾಲದಲ್ಲಿ
ಹುಣ್ಣಿಮೆ ಅಮವಾಸ್ಯಾದಿ ತಿಥಿಗಳು ಮತ್ತು ಊಟವಾದಮೇಲೆ,
ಆಸನದಲ್ಲಿ ಕುಳಿತುಕೊಳ್ಳದೆ ಪ್ರಯಾಣಕ್ಕೆ ಹೊರಡುವ ಕಾಲದಲ್ಲಿ.
ಒಮ್ಮೆ ಸ್ನಾನ ಮಾಡಿದ ನಂತರ,
ಅಭ್ಯಂಗ ಸ್ನಾನದ ನಂತರ ಬಂಗಾರಾದಿ ಒಡವೆ ಧರಿಸಿಕೊಂಡು ಕ್ಷೌರವನ್ನು
ಮಾಡಿಸುವವನ ಮನೆಗೆ ದೇವತೆಗಳು ಪಿತೃಗಳು ಪ್ರವೇಶಿಸುವುದಿಲ್ಲ.
ಕ್ಶೌರಕರ್ಮ ಜನ್ಮ ಮಾಸ ಮತ್ತು ಜನ್ಮ ನಕ್ಷತ್ರದಲ್ಲಿ ಕ್ಷೌರವನ್ನು ಮಾಡಿಸಿಕೊಳ್ಳಬಾರದು.
ಪ್ರಾತಃಕಾಲದಲ್ಲಿ-ಮಾತಾ ಪಿತೃಗಳ ಶ್ರಾದ್ಧದ ದಿನದಲ್ಲಿ-
ದಶಮೀ-ಏಕಾದಶಿ ಮತ್ತು ದ್ವಾದಶೀ
ಈ ಮೂರು ದಿನಗಳಲ್ಲಿ (ತಿಥಿತ್ರಯದಲ್ಲಿ) ಕ್ಷೌರವನ್ನು ಮಾಡಿಸಿಕೊಳ್ಳಬಾರದು
ಪ್ರಾಥಃ ಕಾಲದಲ್ಲಿ ಕ್ಷೌರವನ್ನು ಮಾಡಿಸಿಕೊಳ್ಳಬಾರದು. ಸಂಗವಾದಿಕಾಲಗಳಲ್ಲಿ ಮಾಡಿಸಿಕೊಳ್ಳಬೇಕು.
ಆದ್ದರಿಂದ ಪ್ರಾತಃ ಕಾಲದಲ್ಲಿ ಸ್ನಾನ-ಅಹ್ನೀಕ-ದೇವಪೂಜಾದಿಗಳನ್ನು
ಮುಗಿಸಿಕೊಂಡು ಸಂಗವಾದಿ ಕಾಲದಲ್ಲಿ ಕ್ಷೌರವನ್ನು ಮಾಡಿಸಿಕೊಳ್ಳುವುದು ಸಂಪ್ರದಾಯ.
ಕ್ಷೌರಕ್ಕೆ ನಿಷಿದ್ಧವಾದ ತಿಥಿಗಳು ಯಾವುವು?”
ಷಷ್ಠಿ
ಅಮವಾಸ್ಯೆ
ಹುಣ್ಣಿಮೆ
ವ್ಯತಿಪಾತ ಎಂಬ ಯೋಗವಿರುವ ತಿಥಿ
ಚತುರ್ದರ್ಶೀ
ಅಷ್ಟಮಿ
ರಂಗ ಭೂಮಿ ನಟರು, ರಾಜರು,ಕಲಾವಿದರು ಬ್ಯೂಟಿ ಷೋದವರ.ರಾಜಕಾರ್ಯದಲ್ಲಿ ನಿಯುಕ್ತರು- ನಟರು-ಸೌಂದರ್ಯದಿಂದ
ಬದುಕುವವರು ಇವರಿಗೆ ಮೀಸೆ, ಕೂದಲು ಉಗುರು ಕತ್ತರಿಸಲು ನಿಬಂಧನೆಯೇ ಇಲ್ಲ .
ತೀರ್ಥಾದಿ ಕ್ಷೇತ್ರ ನಿಮಿತ್ತವಾದ ಕ್ಷೌರವನ್ನು ನಿಷಿದ್ಧ ದಿನಗಳಲ್ಲೂ ಮಾಡ ಬಹುದು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564
ಅಶೌಚದಲ್ಲಿ ಕ್ಷೌರದ ಬಗ್ಗೆ ಹೇಗೆ ಒಬ್ಬ ಮೃತನಾದರೆ ಅಲ್ಲಿಯೆ ಸನ್ನಿಹಿತರಾದ ಸಪಿಂಡರಿಗೆ ( 10 ದಿನದ ದಾಯಾದಿಗಳಿಗೆ) ಕ್ಷೌರವು ವಿಹಿತವಾದುದು. ಮೃತನ ಸನ್ನಿಧಿಯಲ್ಲಿ ಸಪಿಂಡರು ಇಲ್ಲದಿದ್ದರೆ ಅವರು ಯಾವಾಗಲೂ ಮರಣ ನಿಮಿತ್ತವಾದ ಕ್ಷೌರವನ್ನು ಮಾಡಿಸಬೇಕಾಗಿಲ್ಲ.
ಹುಟ್ಟಿದ ಗಂಡು ಮಗುವಿಗೆ ಎಷ್ಟು ವರ್ಷದೊಳಗೆ ಕ್ಷೌರ ಸಂಸ್ಕಾರ ಮಾಡಬೇಕು?” ಹುಟ್ಟಿದ ಗಂಡು ಮಗುವಿಗೆ ಐದು ವರುಷದೊಳಗೆ ಕ್ಷೌರ ಸಂಸ್ಕಾರವನ್ನು ಮಾಡಿಸಬೇಕು.