‘ಕಾಂಗ್ರೆಸ್’ಗೆ ‘ಅಬ್ ಕಿ ಬಾರ್ 50 ಪಾರ್’ ಅಂತ ಹೇಳುವ ದೈರ್ಯ ಇದಿಯಾ.?: ಬೊಮ್ಮಾಯಿ ಸವಾಲು
ಹಾವೇರಿ: ಈ ಬಾರಿ ದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಬ್ ಕೀ ಬಾರ್ 50 ಪಾರ್ ಅಂತಾ ಹೇಳೋ ದೈರ್ಯ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದ್ದೇಯಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರದ ಹಾನಗಲ್ಲನಲ್ಲಿ ಕುಮಾರಸ್ವಾಮಿ ಮಠದ ಆವರಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗಾಗಿ ಇಟ್ಟ ಹಣವನ್ನ ಗ್ಯಾರಂಟಿಗೆ ಹಾಕಿದ್ದಾರೆ. ಮತ್ತೆ ಸಿಎಂ ಸಿದ್ದರಾಮಯ್ಯ ಅವರು ದೊಡ್ಡ ಭಾಷಣ ಮಾಡುತ್ತಾರೆ … Continue reading ‘ಕಾಂಗ್ರೆಸ್’ಗೆ ‘ಅಬ್ ಕಿ ಬಾರ್ 50 ಪಾರ್’ ಅಂತ ಹೇಳುವ ದೈರ್ಯ ಇದಿಯಾ.?: ಬೊಮ್ಮಾಯಿ ಸವಾಲು
Copy and paste this URL into your WordPress site to embed
Copy and paste this code into your site to embed