ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 28-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 73,000 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ:
ಪೂರ್ವ ವಲಯ: 9,306
ಪಶ್ಚಿಮ ವಲಯ: 10,568
ದಕ್ಷಿಣ ವಲಯ: 44521
ಬೊಮ್ಮನಹಳ್ಳಿ ವಲಯ: 2,347
ದಾಸರಹಳ್ಳಿ ವಲಯ: 168
ಮಹದೇವಪುರ ವಲಯ: 2,737
ಆರ್.ಆರ್.ನಗರ ವಲಯ: 2,113
ಯಲಹಂಕ ವಲಯ: 2,199
ಒಟ್ಟು: 73,959
ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇನ್ಮುಂದೆ `ಡಿಜಿಟಲ್ ರೂಪದಲ್ಲಿ ಸಿಗಲಿವೆ ಭೂದಾಖಲೆ’ಗಳು.!