ನಿನ್ನೆ ಒಂದೇ ದಿನ ಬೆಂಗಳೂರಲ್ಲಿ ವಿಸರ್ಜನೆಯಾದ ಗಣೇಶ ಮೂರ್ತಿಗಳು ಎಷ್ಟು ಗೊತ್ತಾ?
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 28-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 73,000 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 9,306 ಪಶ್ಚಿಮ ವಲಯ: 10,568 ದಕ್ಷಿಣ ವಲಯ: 44521 ಬೊಮ್ಮನಹಳ್ಳಿ ವಲಯ: 2,347 ದಾಸರಹಳ್ಳಿ ವಲಯ: 168 ಮಹದೇವಪುರ ವಲಯ: 2,737 ಆರ್.ಆರ್.ನಗರ ವಲಯ: 2,113 ಯಲಹಂಕ ವಲಯ: 2,199 ಒಟ್ಟು: 73,959 500 … Continue reading ನಿನ್ನೆ ಒಂದೇ ದಿನ ಬೆಂಗಳೂರಲ್ಲಿ ವಿಸರ್ಜನೆಯಾದ ಗಣೇಶ ಮೂರ್ತಿಗಳು ಎಷ್ಟು ಗೊತ್ತಾ?
Copy and paste this URL into your WordPress site to embed
Copy and paste this code into your site to embed