ನಿನ್ನೆ ಒಂದೇ ದಿನ ಬೆಂಗಳೂರಲ್ಲಿ ವಿಸರ್ಜನೆಯಾದ ‘ಗಣೇಶ ಮೂರ್ತಿ’ಗಳು ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ನಗರದಲ್ಲಿ ವಿಜೃಂಭಣೆಯಿಂದ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ. ಮೊದಲ ದಿನವೇ ಗಣೇಶ ಮೂರ್ತಿಯನ್ನು ಕೂರಿಸಿ, ವಿಸರ್ಜಿಸಿದ ಬಗ್ಗೆ ಬಿಬಿಎಂಪಿ ಮಾಹಿತಿ ನೀಡಿದ್ದು, ಬರೋಬ್ಬರಿ 2.17 ಲಕ್ಷ ಗಣೇಶ ಮೂರ್ತಿಯನ್ನು ನಿನ್ನೆ ಒಂದೇ ಒಂದು ದಿನ ವಿಸರ್ಜಿಸಲಾಗಿದೆ. ಈ ಕುರಿತಂತೆ ಬಿಬಿಎಂಪಿ ಮಾಹಿತಿ ಹಂಚಿಕೊಂಡಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 07/09/2024 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 217006 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ … Continue reading ನಿನ್ನೆ ಒಂದೇ ದಿನ ಬೆಂಗಳೂರಲ್ಲಿ ವಿಸರ್ಜನೆಯಾದ ‘ಗಣೇಶ ಮೂರ್ತಿ’ಗಳು ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್