ಈವರೆಗೆ ರಾಜ್ಯದಲ್ಲಿ ನಡೆಸಿದಂತ ಜಾತಿಗಣತಿ ಸಮೀಕ್ಷೆಯ ಮನೆಗಳು ಎಷ್ಟು ಗೊತ್ತಾ? | Caste Census Survey

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಸರ್ವರ್ ಸಮಸ್ಯೆ ನಡುವೆಯೂ ಶಿಕ್ಷಕರು ಜಾತಿಗಣತಿ ಸಮೀಕ್ಷೆಯನ್ನು ನಡೆಸುತ್ತಿದ್ದಾರೆ. ಹಾಗಾದ್ರೇ ಈವರೆಗೆ ಎಷ್ಟು ಮನೆಗಳ ಸರ್ವೆ ಮಾಡಲಾಗಿದೆ ಎಂಬ ಬಗ್ಗೆ ಅಂಕಿ ಅಂಶ ಮುಂದಿದೆ ಓದಿ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ಸೆಪ್ಟೆಂಬರ್.22ರಿಂದ ನಡೆಸಲಾಗುತ್ತಿದೆ. ಸಮೀಕ್ಷೆಗೆ 1.60 ಲಕ್ಷ ಶಿಕ್ಷಕರನ್ನು ನೇಮಿಸಿಕೊಳ್ಳಲಾಗಿದೆ. ಜಾತಿಗಣತಿಯ ಸಮೀಕ್ಷೆಗೆ ಸರ್ವರ್ ಸಮಸ್ಯೆ ಎದುರಾಗಿದೆ. ರಾಜ್ಯದ ವಿವಿಧೆಡೆ ನೀರಿನ ಟ್ಯಾಂಕ್, ಮರ … Continue reading ಈವರೆಗೆ ರಾಜ್ಯದಲ್ಲಿ ನಡೆಸಿದಂತ ಜಾತಿಗಣತಿ ಸಮೀಕ್ಷೆಯ ಮನೆಗಳು ಎಷ್ಟು ಗೊತ್ತಾ? | Caste Census Survey