ರಸ್ತೆ ಅಪಘಾತಗಳಲ್ಲಿ ಪ್ರತಿ ನಿಮಿಷಕ್ಕೆ ಎಷ್ಟು ಜನ ಸಾವನ್ನಪ್ಪುತ್ತಾರೆ ಗೊತ್ತಾ.? ಆಘಾತಕಾರಿ ಅಂಕಿ-ಅಂಶ ಬಹಿರಂಗ
ನವದೆಹಲಿ : ಹಿಟ್ ಅಂಡ್ ರನ್ ಕುರಿತು ಮಾಡಿದ ಕಾನೂನಿನ ಬಗ್ಗೆ ದೇಶಾದ್ಯಂತ ಚರ್ಚೆ ಮುಂದುವರೆದಿದ್ದು, ಸರ್ಕಾರವು ಈ ಸಮಯದಲ್ಲಿ ಅದನ್ನ ಜಾರಿಗೆ ತರುವುದಿಲ್ಲ ಎಂದು ಭರವಸೆ ನೀಡಿದೆ. ಹೀಗಾಗಿ ಟ್ರಕ್ ಚಾಲಕರು ತಮ್ಮ ಪ್ರತಿಭಟನೆಯನ್ನ ಹಿಂತೆಗೆದುಕೊಂಡಿದ್ದಾರೆ. ಆದ್ರೆ, ಭಾರತದಲ್ಲಿ ಪ್ರತಿವರ್ಷ ಸಾವಿರಾರು ಜನರು ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಾರೆ. ರಸ್ತೆ ಅಪಘಾತಗಳ ಅಂಕಿಅಂಶಗಳು ಸಾಕಷ್ಟು ಭಯಾನಕವಾಗಿವೆ. ಕಾನೂನು ವಿರುದ್ಧ ಪ್ರತಿಭಟನೆ.! ವಾಸ್ತವವಾಗಿ, ರಸ್ತೆ ಅಪಘಾತಗಳಲ್ಲಿ ಹಿಟ್ ಅಂಡ್ ರನ್ ಪ್ರಕರಣಗಳಿಗೆ ಗರಿಷ್ಠ 10 ವರ್ಷಗಳವರೆಗೆ ಶಿಕ್ಷೆ ವಿಧಿಸುವ … Continue reading ರಸ್ತೆ ಅಪಘಾತಗಳಲ್ಲಿ ಪ್ರತಿ ನಿಮಿಷಕ್ಕೆ ಎಷ್ಟು ಜನ ಸಾವನ್ನಪ್ಪುತ್ತಾರೆ ಗೊತ್ತಾ.? ಆಘಾತಕಾರಿ ಅಂಕಿ-ಅಂಶ ಬಹಿರಂಗ
Copy and paste this URL into your WordPress site to embed
Copy and paste this code into your site to embed