ಈವರೆಗೆ ಕರ್ನಾಟಕದಿಂದ ಮಹಾ ಕುಂಭಮೇಳಕ್ಕೆ ರೈಲಿನಲ್ಲಿ ಹೋಗಿ ಬಂದವರೆಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್

ಬೆಂಗಳೂರು: ಇದೇ ಫೆಬ್ರವರಿ 26, 2025ಕ್ಕೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವಂತ ಮಹಾ ಕುಂಭಮೇಳಕ್ಕೆ ತೆರೆ ಬೀಳಲಿದೆ. ಇಂತಹ ಮಹಾ ಕುಂಭಮೇಳಕ್ಕೆ ಇದುವರೆಗೆ ಕರ್ನಾಟಕದಿಂದ ಹೋಗಿ ಬಂದವರೆಷ್ಟು ಅನ್ನೋ ಅಂಕಿ ಅಂಶ ಮುಂದಿದೆ ಓದಿ. ನೈಋತ್ಯ ರೈಲ್ವೆ ಕುಂಭಮೇಳಕ್ಕೆ ತನ್ನ ಮೂರು ವಿಭಾಗಗಳಿಂದ 20 ಟ್ರಿಪ್ ಗಳೊಂದಿಗೆ ಗಮನಾರ್ಹ ಕಾರ್ಯಕ್ಷಮತೆಯನ್ನು ಸಾಧಿಸಿ, 45,568 ಕ್ಕೂ ಹೆಚ್ಚು ಪ್ರಯಾಣಿಕರನ್ನು ಸಾಗಿಸಿದೆ. (26 ಡಿಸೆಂಬರ್ 2024 ರಿಂದ 24 ಫೆಬ್ರವರಿ 2025 ವರಗೆ) ನೈಋತ್ಯ ರೈಲ್ವೆ ತನ್ನ … Continue reading ಈವರೆಗೆ ಕರ್ನಾಟಕದಿಂದ ಮಹಾ ಕುಂಭಮೇಳಕ್ಕೆ ರೈಲಿನಲ್ಲಿ ಹೋಗಿ ಬಂದವರೆಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್