ಈವರೆಗೆ ರಾಜ್ಯದಲ್ಲಿ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಯಾವುದಕ್ಕೆ ಎಷ್ಟು ಖರ್ಚು ಗೊತ್ತಾ? ಇಲ್ಲಿದೆ ಲೆಕ್ಕ | Congress Guarantee Scheme

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಗಳಿಗೆ ಈವರೆಗೆ ಯಾವುದಕ್ಕೆ ಎಷ್ಟು ಖರ್ಚು ಆಗಿದೆ ಎನ್ನುವ ಮಾಹಿತಿಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ನೀಡಿದ್ದಾರೆ. ಹಾಗಾದ್ರೆ ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಖರ್ಚು ಆಗಿದೆ ಎಂಬ ಮಾಹಿತಿ ಮುಂದಿದೆ ಓದಿ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಜಿ ರಿಪೋರ್ಟ್ ವಿಚಾರವಾಗಿ ಮಾತನಾಡಿದಂತ ಹೆಚ್.ಎಂ ರೇವಣ್ಣ ಅವರು, ಖರ್ಚು ಮಾಡಿದ ಲೆಕ್ಕ ಕೊಡಬೇಕು ಅಷ್ಟೇ. ಅದರೆ ಯೋಜನೆ ಟೀಕಿಸಬಾರದು. ಈ ರೀತಿಯ ಕಮೆಂಟ್ ಮಾಡಿರಲಿಲ್ಲ. ಇದಕ್ಕೆ … Continue reading ಈವರೆಗೆ ರಾಜ್ಯದಲ್ಲಿ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಯಾವುದಕ್ಕೆ ಎಷ್ಟು ಖರ್ಚು ಗೊತ್ತಾ? ಇಲ್ಲಿದೆ ಲೆಕ್ಕ | Congress Guarantee Scheme