ಬೆಂಗಳೂರು: ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಮೈಸೂರು-1, ಬೆಳಗಾವಿ-1, ಮಂಗಳೂರು-1, ಚಿತ್ರದುರ್ಗ-1, ಶಿವಮೊಗ್ಗ-1, ಬಳ್ಳಾರಿ-1, ಬೀದರ್-1 ಮತ್ತು ಕೊಡಗು-1 ಪೊಲೀಸ್ ಠಾಣೆಗಳಲ್ಲಿ 8 ಸರ್ಕಾರಿ ಅಧಿಕಾರಿಯು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಈ ದಿನ ದಿನಾಂಕ: 07.04.2026 ರಂದು ಆರೋಪಿತ ಸರ್ಕಾರಿ ಅಧಿಕಾರಿಗೆ ಸಂಬಂಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 35 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ … Continue reading ಇಂದಿನ ಲೋಕಾಯುಕ್ತ ದಾಳಿಯಲ್ಲಿ ‘8 ಭ್ರಷ್ಟ ಅಧಿಕಾರಿ’ಗಳ ಬಳಿ ಸಿಕ್ಕ ಅಕ್ರಮ ಆಸ್ತಿ-ಪಾಸ್ತಿ ಎಷ್ಟು ಗೊತ್ತಾ? ಇಲ್ಲಿದೆ ಡೀಟೆಲ್ಸ್
Copy and paste this URL into your WordPress site to embed
Copy and paste this code into your site to embed