1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಗೆ ಸಿಎಂ ಸಿದ್ಧರಾಮಯ್ಯ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ?

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ರಾಜಕೀಯಕ್ಕೆ 1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಎಂಟ್ರಿ ಕೊಟ್ಟಿದ್ದರು. ಅಂದು ಅವರು ತಾಲ್ಲೂಕು ಮಂಡಲ ಚುನಾವಣೆಗೆ ಎಷ್ಟು ಖರ್ಚು ಮಾಡಿದ್ರು ಅಂತ ರಿವೀಲ್ ಮಾಡಿದ್ದಾರೆ. ಆ ಬಗ್ಗೆ ಮುಂದೆ ಓದಿ. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಹಿಂದೆ … Continue reading 1978ರಲ್ಲಿ ತಾಲ್ಲೂಕು ಮಂಡಲ ಚುನಾವಣೆಗೆ ಸಿಎಂ ಸಿದ್ಧರಾಮಯ್ಯ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ?