ರಾಜ್ಯ ಸರ್ಕಾರದ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ ಖರ್ಚಾದ ‘ಹಣ’ ಎಷ್ಟು ಗೊತ್ತಾ.? ಇಲ್ಲಿದೆ ಮಾಹಿತಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಇಂದಿಗೆ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸುತ್ತಿದೆ. ಇದೇ ಸಂದರ್ಭದಲ್ಲಿ ಜನರಿಗಾಗಿ ಜಾರಿಗೊಳಿಸಿದಂತ ಪಂಚ ಗ್ಯಾರಂಟಿ ಯೋಜನೆಗಳಿಗೆ ಖರ್ಚಾದ ಹಣದ ವಿವರವನ್ನು ಹಂಚಿಕೊಂಡಿದೆ. ಹಾಗಾದ್ರೇ ಗ್ಯಾರಂಟಿ ಯೋಜನೆಗಳಿಗೆ ಖರ್ಚಾದ ಹಣ ಎಷ್ಟು ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹ ಲಕ್ಷ್ಮೀ ಯೋಜನೆಗೆ ದಿನಾಂಕ 19-05-2024ರವರೆಗೆ ರೂ.23,098 ಕೋಟಿ ವೆಚ್ಚವಾಗಿದೆ ಎಂದು ತಿಳಿಸಿದೆ. ಇನ್ನೂ ಗೃಹ ಜ್ಯೋತಿ ಯೋಜನೆಗೆ ರೂ.10,207 ಕೋಟಿ, ಶಕ್ತಿ ಯೋಜನೆ … Continue reading ರಾಜ್ಯ ಸರ್ಕಾರದ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಈವರೆಗೆ ಖರ್ಚಾದ ‘ಹಣ’ ಎಷ್ಟು ಗೊತ್ತಾ.? ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed