ಬೆಂಗಳೂರು: ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೇವಲ ಆರು ತಿಂಗಳಿನಲ್ಲಿ ಭರ್ಜರಿ ತೆರಿಗೆ ಸಂಗ್ರಹದ ಹಣವೇ ಹರಿದು ಬಂದಿದೆ. ಕಳೆದ ಆರು ತಿಂಗಳಿನಲ್ಲಿ 47.43 ಕೋಟಿ ರೂ ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ.
ಭಕ್ತರೇ ಗಮನಿಸಿ : ನಾಳೆ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಭಾಗ್ಯ ಇಲ್ಲ
ಹೌದು.. ಕೋವಿಡ್ ನಂತ್ರ ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಚೇತರಿಸಿಕೊಳ್ಳುತ್ತಿದೆ. 2022-23ನೇ ಸಾಲಿನಲ್ಲಿ ಕಳೆದ ಆರು ತಿಂಗಳಿನಲ್ಲಿ ಪ್ರಮುಖ ತೆರಿಗೆ ಮೂಲವಾದ ವಾಣಿಜ್ಯ ತೆರಿಗೆಯಿಂದ ನಿರೀಕ್ಷೆಗಿಂತ ಹೆಚ್ಚಿನ ಆದಾಯ ಸಂಗ್ರಹವಾಗಿದೆ.
ಸಚಿವ ವಿ.ಸೋಮಣ್ಣ ತಕ್ಷಣ ರಾಜೀನಾಮೆ ನೀಡಬೇಕು – ಎಎಪಿ ಸುರೇಶ್ ರಾಥೋಢ್ ಆಗ್ರಹ
ಲಾಕ್ ಡೌನ್ ಬಳಿಕ ಏರಿಕೆಯಾಗಿರುವಂತ ತೆರಿಗೆ ಸಂಗ್ರಹದಲ್ಲಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ತೆರಿಗೆ ಹಣ ಹರಿದು ಬಂದಿದೆ. ಅದರಲ್ಲೂ ಜಿಎಸ್ ಟಿ ಹಾಗೂ ತೈಲ ಮೇಲಿನ ಮಾರಾಟ ತೆರಿಗೆ ಮೂಲಕವೂ ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ.