ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆರು ತಿಂಗಳಲ್ಲಿ ಹರಿದುಬಂದ ತೆರಿಗೆ ಹಣ ಎಷ್ಟು ಗೊತ್ತಾ.?
ಬೆಂಗಳೂರು: ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೇವಲ ಆರು ತಿಂಗಳಿನಲ್ಲಿ ಭರ್ಜರಿ ತೆರಿಗೆ ಸಂಗ್ರಹದ ಹಣವೇ ಹರಿದು ಬಂದಿದೆ. ಕಳೆದ ಆರು ತಿಂಗಳಿನಲ್ಲಿ 47.43 ಕೋಟಿ ರೂ ವಾಣಿಜ್ಯ ತೆರಿಗೆ ಸಂಗ್ರಹವಾಗಿದೆ. ಭಕ್ತರೇ ಗಮನಿಸಿ : ನಾಳೆ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಭಾಗ್ಯ ಇಲ್ಲ ಹೌದು.. ಕೋವಿಡ್ ನಂತ್ರ ರಾಜ್ಯದಲ್ಲಿ ಆರ್ಥಿಕ ಸ್ಥಿತಿ ಚೇತರಿಸಿಕೊಳ್ಳುತ್ತಿದೆ. 2022-23ನೇ ಸಾಲಿನಲ್ಲಿ ಕಳೆದ ಆರು ತಿಂಗಳಿನಲ್ಲಿ ಪ್ರಮುಖ ತೆರಿಗೆ ಮೂಲವಾದ ವಾಣಿಜ್ಯ ತೆರಿಗೆಯಿಂದ ನಿರೀಕ್ಷೆಗಿಂತ ಹೆಚ್ಚಿನ ಆದಾಯ ಸಂಗ್ರಹವಾಗಿದೆ. ಸಚಿವ … Continue reading ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆರು ತಿಂಗಳಲ್ಲಿ ಹರಿದುಬಂದ ತೆರಿಗೆ ಹಣ ಎಷ್ಟು ಗೊತ್ತಾ.?
Copy and paste this URL into your WordPress site to embed
Copy and paste this code into your site to embed