ಪೋಷಕರ ನಡವಳಿಕೆಗಳು ಮಕ್ಕಳ ವ್ಯಕ್ತಿತ್ವದ ಮೇಲೆ ಹೇಗೆ ಪ್ರಭಾವ ಬೀರುತ್ತೆ ಗೊತ್ತಾ?

ಕೆಎನ್‌ ಎನ್‌ ನ್ಯೂಸ್‌ ಡೆಸ್ಕ್‌ : ಇತ್ತೀಚಿನ ದಿನಗಳಲ್ಲಿ ಮಗುವನ್ನು ಸಾಕುವುದು ಬಹಳ ಕಷ್ಟವಾಗಿದೆ. ಮಗು ಬೆಳೆಯುತ್ತಾ ಹೋದಂತೆ, ಆ ಮಗುವಿನ ಮೇಲೆ ಪೋಷಕರು ಬೀರುವ ಪ್ರಭಾವವನ್ನು ಯಾರೂ ಅಲ್ಲಗಳೆಯುವಂತಿಲ್ಲ. Winter Skin Care: ಚಳಿಗಾಲದಲ್ಲಿ ‘ಚರ್ಮದ ಕಪ್ಪ’ನ್ನು ಹೋಗಲಾಡಿಸಲು ಈ ಮನೆಮದ್ದುಗಳು ಪರಿಣಾಮಕಾರಿ, ಒಮ್ಮೆ ಟ್ರೈ ಮಾಡಿ ನೋಡಿ   ಹೆತ್ತವರು ಮಕ್ಕಳೊಂದಿಗೆ ಸ್ನೇಹಿತರಂತೆಯೇ ಇರಲಿ ಅಥವಾ ಅಷ್ಟೇನು ಹತ್ತಿರದವರಾಗದಂತೆ ಇದ್ದರೂ, ಮಕ್ಕಳು ಬೆಳೆಯುತ್ತಾ ಹೋದಂತೆ ಒಂದಲ್ಲ ಒಂದು ರೀತಿಯಲ್ಲಿ ಪ್ರಭಾವಕ್ಕೆ ಒಳಗಾಗಿರುತ್ತದೆ. ಪೋಷಕರ ಕೆಲ … Continue reading ಪೋಷಕರ ನಡವಳಿಕೆಗಳು ಮಕ್ಕಳ ವ್ಯಕ್ತಿತ್ವದ ಮೇಲೆ ಹೇಗೆ ಪ್ರಭಾವ ಬೀರುತ್ತೆ ಗೊತ್ತಾ?