ರಾಹು- ಕೇತುವಿನ ಪ್ರಭಾವವು ಕಾಳ ಸರ್ಪದೋಷಕ್ಕೆ ಹೇಗೆ ಕಾರಣವಾಗುತ್ತೆ ಗೊತ್ತಾ?

ಹಿಂದೂ ಧರ್ಮದಲ್ಲಿ ಹಾವುಗಳಿಗೆ ವಿಶೇಷ ಸ್ಥಾನ ಹಾಗೂ ಗೌರವವನ್ನು ನೀಡಲಾಗುತ್ತದೆ. ಹಾವುಗಳನ್ನು ದೇವರಂತೆ ಪೂಜಿಸಲಾಗುತ್ತದೆ. ಹಾವುಗಳು ದೇವತೆಗಳೊಂದಿಗೆ ನಿಕಟ ಸಂಬಂಧವನ್ನು ಪಡೆದುಕೊಂಡಿವೆ. ನಾಗರ ಹಾವು ಮತ್ತು ಕಾಳ ಸರ್ಪವು ಅತ್ಯಂತ ಶಕ್ತಿಯುತವಾದ ಹಾಗೂ ದೈವ ಶಕ್ತಿಯನ್ನು ಪಡೆದಿರುವ ಸರೀಸೃಪ. ಇವುಗಳನ್ನು ಸಾಯಿಸುವುದು ಅಥವಾ ಹಿಂಸಿಸುವುದು ಮಾಡಿದರೆ ನಮ್ಮ ಜನ್ಮಕ್ಕೆ ಕಳಂಕ ಹಾಗೂ ಮಹಾ ಪಾಪ ಅಂಟಿಕೊಳ್ಳುವುದು. ಒಮ್ಮೆ ಹಾವು ದ್ವೇಷವನ್ನು ಹೊಂದಿದ್ದರೆ 12 ವರ್ಷಗಳ ಕಾಲ ಕಾಯುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ … Continue reading ರಾಹು- ಕೇತುವಿನ ಪ್ರಭಾವವು ಕಾಳ ಸರ್ಪದೋಷಕ್ಕೆ ಹೇಗೆ ಕಾರಣವಾಗುತ್ತೆ ಗೊತ್ತಾ?