ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಆಸ್ತಿ ಎಷ್ಟು ಗೊತ್ತ? : ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಹಾಗೂ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರ ಮಗಳು ಆಗಿರುವ ಸೌಮ್ಯ ರೆಡ್ಡಿ ಅವರು ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿಯ ಕುರಿತಂತೆ ಅಫಿಡೆವಿಟ್ ಸಲ್ಲಿಸಿದ್ದಾರೆ. ಬೆಂಗಳೂರು ದಕ್ಷಿಣ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಬಳಿ 1 ಕೋಟಿ ಚಿರಾಸ್ಥಿ 1. 28 ಕೋಟಿ ಸ್ಥಿರಾಸ್ತಿ ಹೊಂದಿದ್ದು, 5 ಕೆ.ಜಿ ಬೆಳ್ಳಿ 950 ಗ್ರಾಂ ಚಿನ್ನ ಹೊಂದಿದ್ದಾರೆ. ಅಲ್ಲದೆ ಒಂದು ಇನೋವಾ ಕಾರು … Continue reading ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಆಸ್ತಿ ಎಷ್ಟು ಗೊತ್ತ? : ಇಲ್ಲಿದೆ ಸಂಪೂರ್ಣ ವಿವರ