ದಿನಕ್ಕೆ 10,000 ಹೆಜ್ಜೆ ನಡೆಯೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?
ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಪ್ರತಿದಿನ 10,000 ಹೆಜ್ಜೆ ನಡೆಯುವುದರಿಂದ ದೇಹದಲ್ಲಿ ರಕ್ತ ಪರಿಚಲನೆ ಸುಧಾರಿಸುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನ ಕಡಿಮೆ ಮಾಡುತ್ತದೆ. ಇದು ಹೃದಯವನ್ನ ಬಲಪಡಿಸುತ್ತದೆ. ದೇಹದಲ್ಲಿ ರಕ್ತದೊತ್ತಡದ ಮಟ್ಟವನ್ನ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಪ್ರತಿದಿನ 10,000 ಹೆಜ್ಜೆಗಳನ್ನ ನಡೆಯುವುದು ತೂಕ ನಷ್ಟ ಮತ್ತು ತೂಕ ನಿರ್ವಹಣೆಗೆ ಪ್ರಯೋಜನಕಾರಿಯಾಗಿದೆ. ದಿನನಿತ್ಯದ ನಡಿಗೆಯು ದೇಹದಲ್ಲಿ ಚಯಾಪಚಯವನ್ನ ಹೆಚ್ಚಿಸುತ್ತದೆ ಮತ್ತು ದೇಹದಲ್ಲಿ ಸಂಗ್ರಹವಾದ ಕೊಬ್ಬನ್ನು ಕಡಿಮೆ ಮಾಡುತ್ತದೆ. ನಡಿಗೆಯು ದೇಹದಲ್ಲಿನ ಸಕ್ಕರೆಯ ಮಟ್ಟವನ್ನ ನಿಯಂತ್ರಣದಲ್ಲಿಡುತ್ತದೆ. ವಾಕಿಂಗ್ ಇನ್ಸುಲಿನ್ … Continue reading ದಿನಕ್ಕೆ 10,000 ಹೆಜ್ಜೆ ನಡೆಯೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?
Copy and paste this URL into your WordPress site to embed
Copy and paste this code into your site to embed