ರಾಜ್ಯದಲ್ಲಿ ಮುಂಗಾರು ಮಳೆಯಿಂದಾದ ಹಾನಿ, ನಾಶವಾದ ಬೆಳೆ, ಸಾವನ್ನಪ್ಪಿದವರ ಸಂಖ್ಯೆ ಎಷ್ಟು ಗೊತ್ತಾ?

ಬೆಂಗಳೂರು: ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ವರ್ಟ್ಗಳು, 1877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸ್ಫಾರ್ಮರ್ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಡಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಅವರು, ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ … Continue reading ರಾಜ್ಯದಲ್ಲಿ ಮುಂಗಾರು ಮಳೆಯಿಂದಾದ ಹಾನಿ, ನಾಶವಾದ ಬೆಳೆ, ಸಾವನ್ನಪ್ಪಿದವರ ಸಂಖ್ಯೆ ಎಷ್ಟು ಗೊತ್ತಾ?