ಬೆಂಗಳೂರು: ರಾಜ್ಯದ ಅನೇಕ ಸರ್ಕಾರಿ ನೌಕರರಿಗೆ ತಮ್ಮ ವಿರುದ್ಧ ಸಾಬೀತಾದಂತ ಆರೋಪಗಳಿಗೆ ಯಾವೆಲ್ಲ ಶಿಕ್ಷೆ ಆಗಲಿವೆ ಅಂತ ಗೊತ್ತಿಲ್ಲ. ಇಂತಹ ರಾಜ್ಯ ಸರ್ಕಾರಿ ನೌಕರರಿಗೆ ನೌಕರನ ವಿರುದ್ಧ ಸಾಬೀತಾದ ಆರೋಪಗಳಿಗೆ ಅನುಗುಣವಾಗಿ ಯಾವೆಲ್ಲ ದಂಡನೆಗಳನ್ನು ವಿಧಿಸಬಹುದಾಗಿದೆ ಅಂತ ಮುಂದೆ ಓದಿ. ಈ ಬಗ್ಗೆ 2001ರಲ್ಲಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಮಾಹಿತಿ ನೀಡಿದ್ದು, ಅದರಲ್ಲಿ ರಾಜ್ಯ ಸರ್ಕಾರಿ ನೌಕರನು ಸೇವೆಯಲ್ಲಿ ಎಸಗುವ ಅಪರಾಧಗಳ ಕುರಿತು ವಿಚಾರಣೆ ನಡೆಸಿ, ಸಾಬೀತಾದ ಪ್ರಕರಣಗಳಲ್ಲಿ ಆರೋಪಿ ನೌಕರನಿಗೆ … Continue reading ‘ರಾಜ್ಯ ಸರ್ಕಾರಿ ನೌಕರ’ರ ವಿರುದ್ಧ ಸಾಬೀತಾದ ಆರೋಪಕ್ಕೆ ‘ಯಾವ ಶಿಕ್ಷೆ’? ಇಲ್ಲಿದೆ ಮಾಹಿತಿ | Karnataka Government Employees
Copy and paste this URL into your WordPress site to embed
Copy and paste this code into your site to embed