ನೀವು ಸಲ್ಲಿಸಿದ ‘ಬಗರ್ ಹುಕುಂ ಅರ್ಜಿ’ ತಿರಸ್ಕೃತಕ್ಕೆ ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ

ಬೆಳಗಾವಿ: ಸದನಕ್ಕೆ ರಾಜ್ಯಾದ್ಯಂತ ಬಗರ್ ಹುಕುಂ ಅರ್ಜಿಗಳ ತಿರಸ್ಕೃತಕ್ಕೆ ಕಾರಣವೇನು? ಎಂಬ ಕುರಿತು ಸದನಕ್ಕೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ” ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000 ಜನ ಅರ್ಜಿ ಸಲ್ಲಿಸಿದ್ದರೆ, 12,283 ಅರ್ಜಿಗಳು … Continue reading ನೀವು ಸಲ್ಲಿಸಿದ ‘ಬಗರ್ ಹುಕುಂ ಅರ್ಜಿ’ ತಿರಸ್ಕೃತಕ್ಕೆ ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ