ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅಸ್ತಿಯ ಮೌಲ್ಯ ಎಷ್ಟು ಗೊತ್ತ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು : ರಾಮನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಡಿ.ಕೆ ಸುರೇಶ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.ಭರ್ಜರಿ ರೋಡ್ ಶೋ ಮೂಲಕ ಆಗಮಿಸಿದ ಡಿಕೆ ಸುರೇಶ್ ರಾಮನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.ಇಂದಿನಿಂದ ನಾಮಪತ್ರ ಸಲ್ಲಿಕೆ ಶುರುವಾಗಿದ್ದು ಮೊದಲ ದಿನವೇ ಡಿಕೆ ಸುರೇಶ್ ನಾಪಮತ್ರ ಸಲ್ಲಿಸಿದ್ದಾರೆ. ಇದೆ ವೇಳೆ ಸಂಸದ ಡಿಕೆ ಸುರೇಶ್ ಅವರು ತಮ್ಮ ಒಟ್ಟು ಆಸ್ತಿಯ ಮೌಲ್ಯವನ್ನು ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿದ್ದಾರೆ. ಸಂಸದ ಡಿಕೆ ಸುರೇಶ್ ಕುಮಾರ್ 106 ಕೋಟಿ 71 ಲಕ್ಷ 89,791 … Continue reading ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಅಸ್ತಿಯ ಮೌಲ್ಯ ಎಷ್ಟು ಗೊತ್ತ? ಇಲ್ಲಿದೆ ಸಂಪೂರ್ಣ ಮಾಹಿತಿ