BIG NEWS: ನಟ ದರ್ಶನ್ ಜೊತೆಗೆ ಮತ್ತೆ ಒಂದಾಗೋ ಬಗ್ಗೆ ನಟ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?

ಬೆಂಗಳೂರು: ನಟ ದರ್ಶನ್ ಹಾಗೂ ನಟ ಕಿಚ್ಚ ಸುದೀಪ್ ದೂರ ದೂರವೇ ಆಗಿದ್ದಾರೆ. ಮತ್ತೆ ಒಂದಾಗುತ್ತಾರೆಯೇ ಎನ್ನುವುದು ಹಲವರ ಕುತೂಹಲವಾಗಿತ್ತು. ಈ ಬಗ್ಗೆ ನಟ ಕಿಚ್ಚ ಸುದೀಪ್ ಹೇಳಿದ್ದೇನು ಅಂತ ಮುಂದೆ ಓದಿ. ಇಂದು ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ದರ್ಶನ್ ಜೈಲುಪಾಲು ಸೇರಿದ ವಿಚಾರವಾಗಿ ಮಾತನಾಡಿ, ಖಂಡಿತವಾಗಿ ನಟ ದರ್ಶನ್ ಸಿನಿಮಾಗೆ ಒಳ್ಳೆಯದಾಗಲಿ. ಅವರ ನೋವು ಅವರಿಗೆ ಇರುತ್ತದೆ. ಆ ಬಗ್ಗೆ ಮಾತನಾಡಿದ್ರೆ ತಪ್ಪಾಗುತ್ತದೆ. ಅವರದ್ದು ಏನೇ ಇದ್ರೂ ಕಾನೂನು ಇದೆ, ಸರ್ಕಾರ ನೋಡಿಕೊಳ್ಳುತ್ತದೆ … Continue reading BIG NEWS: ನಟ ದರ್ಶನ್ ಜೊತೆಗೆ ಮತ್ತೆ ಒಂದಾಗೋ ಬಗ್ಗೆ ನಟ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ?