BIGG NEWS: ಆನಂದ ಮಾಮನಿ ರಾಜಕೀಯ ಕ್ಷೇತ್ರದಲ್ಲಿ ನಡೆದು ಬಂದ ಹಾದಿ ಹೇಗಿತ್ತು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಳಗಾವಿ : ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ. BIGG NEWS: ಗೆಳೆಯನ ಸಾವಿಗೆ ಕಂಬನಿ ಮಿಡಿದ ಸಿಎಂ; ಮಾಮನಿ ಅಗಲಿಕೆಗೆ ಹಲವು ಗಣ್ಯರ ಸಂತಾಪ   ಮಾಮನಿ ಸಾವಿಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೂಡ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಗೆಳೆಯನನ್ನು ನೆನದು ಕಣ್ಣೀರು ಹಾಕಿದ್ದಾರೆ. ಮಾಮನಿ ಆರಂಭಿಕ ಜೀವನ 1966ರ ಜನವರಿ 18ರಂದು … Continue reading BIGG NEWS: ಆನಂದ ಮಾಮನಿ ರಾಜಕೀಯ ಕ್ಷೇತ್ರದಲ್ಲಿ ನಡೆದು ಬಂದ ಹಾದಿ ಹೇಗಿತ್ತು ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ