‘ಸ್ಯಾಂಟ್ರೋ ರವಿ ಅವ್ಯವಹಾರ ಪ್ರಕರಣ’ದ ಬಗ್ಗೆ ‘ಸಿಎಂ ಬಸವರಾಜ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ?

ಮೈಸೂರು : ಸ್ಯಾಂಟ್ರೋ ರವಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿವರವಾದ ತನಿಖೆಯಿಂದ ನಿಜಬಣ್ಣ ಬಯಲಾಗಲಿದ್ದು, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,  ಸ್ಯಾಂಟ್ರೋ ರವಿ ವರ್ಗಾವಣೆ ದಂಧೆಯಲ್ಲಿ ಇರುವುದನ್ನು ಪುಷ್ಟೀಕರಿಸುವ ವಿಡಿಯೋ ಆಡಿಯೋಗಳು, ಫೋಟೋಗಳು ಬಿಡುಗಡೆ ಆಗುತ್ತಿವೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ, ವಾಟ್ಸಾಪ್ ನಲ್ಲಿ ತಂತ್ರಜ್ಞಾನದ ಸಹಾಯದಿಂದ ಏನು ಬೇಕಾದರೂ ಮಾಡಬಹುದು. ಆದರೆ ಅದು ಮುಖ್ಯವಲ್ಲ. ಯಾವ ವಿಷಯದಲ್ಲಿ ಯಾವ … Continue reading ‘ಸ್ಯಾಂಟ್ರೋ ರವಿ ಅವ್ಯವಹಾರ ಪ್ರಕರಣ’ದ ಬಗ್ಗೆ ‘ಸಿಎಂ ಬಸವರಾಜ ಬೊಮ್ಮಾಯಿ’ ಹೇಳಿದ್ದೇನು ಗೊತ್ತಾ?