ಪದೇ ಪದೇ ‘ದೆಹಲಿ ಪ್ರವಾಸ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

ಬೆಂಗಳೂರು : “ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೆ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಭಾನುವಾರ ಮಾತನಾಡಿಸಿ, ‘ಮುಂದಿನ ವಾರ ದೆಹಲಿಗೆ ಹೋಗುತ್ತೀರಾ’ ಎಂದು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯಿಸಿದರು. ಅಸ್ಸಾಂಗೆ ತೆರಳಿದ್ದಾಗ ಪ್ರಿಯಾಂಕ ಗಾಂಧಿ ಅವರ ಜೊತೆ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಮಾಡಿದಿರಾ ಎಂದು ಕೇಳಿದಾಗ, “ನಾನು ರಾಜ್ಯ ರಾಜಕೀಯದ … Continue reading ಪದೇ ಪದೇ ‘ದೆಹಲಿ ಪ್ರವಾಸ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?