‘ಯತೀಂದ್ರ ಮೇಲೆ ಶಿಸ್ತು ಕ್ರಮ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜಕೀಯ ನಿವೃತ್ತಿಯಾಗಲಿದ್ದಾರೆ. ಅವರ ಮುಂದಿನ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂಬುದಾಗಿ ಶಾಸಕ ಯತೀಂದ್ರ ತಿಳಿಸಿದ್ದರು. ಇಂತಹ ಪಕ್ಷಕ್ಕೆ ಮುಜುಗರ ಉಂಟು ಮಾಡುವಂತ ಹೇಳಿಕೆ ನೀಡಿದಂತ ಅವರ ವಿರುದ್ಧ ಶಿಸ್ತು ಕ್ರಮದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು ಅಂತ ಮುಂದೆ ಓದಿ. ಈ ಕುರಿತು ಮಾಧ್ಯಮದವರು ಯತೀಂದ್ರ ಅವರ ಹೇಳಿಕೆ ಹಾಗೂ ಬೇರೆ ಶಾಸಕರ ವಿರುದ್ಧ ಕೈಗೊಳ್ಳುವ ಶಿಸ್ತು ಕ್ರಮ ಅವರ ವಿರುದ್ಧ ಯಾಕೆ ತೆಗೆದುಕೊಳ್ಳುತ್ತಿಲ್ಲ ಎಂದು ಕೇಳಿದಾಗ, “ಈ ಸಂದರ್ಭದಲ್ಲಿ ನಾನು ಈ … Continue reading ‘ಯತೀಂದ್ರ ಮೇಲೆ ಶಿಸ್ತು ಕ್ರಮ’ದ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?