‘ಸಚಿವ ಸಂಪುಟ ವಿಸ್ತರಣೆ’ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಜೋರಾಗಿ ಸುದ್ದಿ ಹರಿದಾಡುತ್ತಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ಸಂಪುಟ ವಿಸ್ತರಣೆ ಬಗ್ಗೆ ಏನು ಹೇಳಿದ್ರು ಅಂತ ಮುಂದೆ ಓದಿ. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಯಾವ ಸಂಪುಟ ವಿಸ್ತರಣೆಯೂ ಇಲ್ಲ, ಅಧಿಕಾರವೂ ಇಲ್ಲ. ಮಾಧ್ಯಮಗಳು ಗಾಳಿ ಸುದ್ದಿ ಪ್ರಕಟಿಸುತ್ತಿವೆ. ಈ ಬಗ್ಗೆ … Continue reading ‘ಸಚಿವ ಸಂಪುಟ ವಿಸ್ತರಣೆ’ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು ಗೊತ್ತಾ?