‘ಡಿನ್ನರ್ ಪಾಲಿಟಿಕ್ಸ್’ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?

ದೆಹಲಿ : “ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್ ರಾಜಕೀಯ ನಡೆದಿದೆಯೇ ಎಂದು ಕೇಳಿದಾಗ, “ಮಾಧ್ಯಮದವರು ಔತಣಕೂಟಕ್ಕೆ ಏಕೆ ರಾಜಕಾರಣ ಬೆರೆಸುತ್ತೀರಿ? ಇದಕ್ಕೆ ಇಲ್ಲಸಲ್ಲದ ಅರ್ಥವನ್ನು ಏಕೆ ಕಲ್ಪಿಸುತ್ತೀರಿ? ನಾನು ಕಳೆದ ನಾಲ್ಕೈದು ವರ್ಷಗಳಿಂದ ಕುಟುಂಬದವರ … Continue reading ‘ಡಿನ್ನರ್ ಪಾಲಿಟಿಕ್ಸ್’ ಬಗ್ಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಹೇಳಿದ್ದೇನು ಗೊತ್ತಾ?