ಅಭಿಮಾನ್ ಸ್ಟುಡಿಯೋ ಭೂಮಿ ಮರಳಿ ಪಡೆಯುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು ಗೊತ್ತಾ?

ಬೀದರ್: ಅಭಿಮಾನ್ ಸ್ಟುಡಿಯೋ ಮಂಜೂರು ಮಾಡುವಾಗ ಸ್ಟುಡಿಯೋ ಹೊರತಾಗಿ ಅನ್ಯ ಉದ್ದೇಶಕ್ಕೆ ಜಮೀನು ಬಳಕೆ ಮಾಡದಂತೆ ಷರತ್ತು ವಿಧಿಸಲಾಗಿತ್ತು. ಇಲ್ಲಿ 10 ಎಕರೆ ಅರಣ್ಯ ಭೂಮಿಯಿದ್ದು ಇದನ್ನು ಮರಳಿ ಪಡೆಯಲು ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಬೀದರ್ ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಭೂ ಪರಿವರ್ತನೆ ಆಗದ ಅರಣ್ಯ ಭೂಮಿಯನ್ನು ಮರಳಿ ಸರ್ಕಾರಕ್ಕೆ ಪಡೆಯುವ ತಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ. ಎಚ್.ಎಂ.ಟಿ. … Continue reading ಅಭಿಮಾನ್ ಸ್ಟುಡಿಯೋ ಭೂಮಿ ಮರಳಿ ಪಡೆಯುವ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದೇನು ಗೊತ್ತಾ?