ಮತ್ತೆ ಬಿಜೆಪಿ ಸೇರಿದ ಬಳಿಕ ‘ಮಾಜಿ ಸಿಎಂ ಜಗದೀಶ್ ಶೆಟ್ಟರ್’ ಹೇಳಿದ್ದೇನು ಗೊತ್ತಾ.?

ನವದೆಹಲಿ: ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು, ಕಾಂಗ್ರೆಸ್ ಪಕ್ಷ ಸೇರಿದ್ದಂತ ಜಗದೀಶ್ ಶೆಟ್ಟರ್ ಮತ್ತೆ ಇಂದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಬಳಿಕ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಜಗದೀಶ್ ಶೆಟ್ಟರ್ ಅವರು,  ಬಿಜೆಪಿ ಶಾಸಕರು, ಮಾಜಿ ಶಾಸಕರು, ಮುಖಂಡರು, ಕಾರ್ಯಕರ್ತರು ನಾನು ಮತ್ತೆ ಬಿಜೆಪಿ ಸೇರಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರು. ರಾಷ್ಟ್ರೀಯ ನಾಯಕರೂ ಅದೇ ಆಶಯ ವ್ಯಕ್ತಪಡಿಸಿದರು. ಬಿಜೆಪಿ ಪುನರ್ ಸೇರ್ಪಡೆ ಸಂತೋಷದ ಸಂಗತಿ ಎಂದರು. ಕಾಂಗ್ರೆಸ್ ಪಕ್ಷದಿಂದ … Continue reading ಮತ್ತೆ ಬಿಜೆಪಿ ಸೇರಿದ ಬಳಿಕ ‘ಮಾಜಿ ಸಿಎಂ ಜಗದೀಶ್ ಶೆಟ್ಟರ್’ ಹೇಳಿದ್ದೇನು ಗೊತ್ತಾ.?