BIG NEWS: ‘ಪಠ್ಯಪುಸ್ತಕರ ಪರಿಷ್ಕರಣೆ ವಿವಾದ’ದ ಬಗ್ಗೆ ‘ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ’ ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವಿವಾದದ ಬಗ್ಗೆ ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಸಿಎಂ ಅವರಿಗೆ ಗೌರವ ಪೂರ್ವಕವಾಗಿ ಉತ್ತರಿಸೋದಾಗಿಯೂ ತಿಳಿಸಿದ್ದಾರೆ. ಈ ನಡುವೆ ಪಠ್ಯಪುಸ್ತಕ ವಿವಾದದ ಬಗ್ಗೆ ಮಾಜಿ ಪ್ರಧಾನಿ ದೇವೇಗೌಡರು ಏನ್ ಹೇಳಿದ್ರು ಅಂತ ಮುಂದೆ ಓದಿ.. ಒಂದು ಮಳಿಗೆಯಲ್ಲಿ ಒಂದು ಸಾವಿರ ಜನರಿಗೆ ಉದ್ಯೋಗಾವಕಾಶ ದೊರೆತಿದೆ – ಸಿಎಂ ಬೊಮ್ಮಾಯಿ ಇಂದು ನಗರದಲ್ಲಿ ಪರಿಷ್ಕೃತ ಪಠ್ಯ ಮುಂದುವರೆಸುವಂತೆ ಒತ್ತಾಯ ವಿಚಾರವಾಗಿ ಜೆಪಿ ಭವನದಲ್ಲಿ … Continue reading BIG NEWS: ‘ಪಠ್ಯಪುಸ್ತಕರ ಪರಿಷ್ಕರಣೆ ವಿವಾದ’ದ ಬಗ್ಗೆ ‘ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ’ ಹೇಳಿದ್ದೇನು ಗೊತ್ತಾ.?