ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿನಲ್ಲಿ ಚಿಟಿಕೆ ‘ಉಪ್ಪು’ ಹಾಕಿ ಕುಡಿದ್ರೆ ಏನಾಗುತ್ತೆ ಗೊತ್ತಾ.?

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ದೇಹವನ್ನ ಆರೋಗ್ಯವಾಗಿಡಲು, ದೇಹದಲ್ಲಿರುವ ವಿಷಕಾರಿ ಅಂಶಗಳನ್ನ ಹೊರಹಾಕಲು ಪ್ರತಿದಿನ ಸಾಕಷ್ಟು ನೀರು ಕುಡಿಯುವುದು ಒಳ್ಳೆಯದು. ಇದರಿಂದ ದೇಹದಲ್ಲಿರುವ ಕೊಳೆಯೂ ಸುಲಭವಾಗಿ ನಿವಾರಣೆಯಾಗುತ್ತದೆ. ಅಲ್ಲದೆ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಚ್ಚಗಿನ ನೀರನ್ನ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಳಗ್ಗೆ ಕುಡಿಯುವ ಬೆಚ್ಚನೆಯ ನೀರಿಗೆ ಚಿಟಿಕೆ ಉಪ್ಪು ಹಾಕಿದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂದು ತಿಳಿದರೆ ಅಚ್ಚರಿ ಪಡುತ್ತೀರಿ. ಬೆಚ್ಚನೆಯ ನೀರಿನಲ್ಲಿ ಉಪ್ಪು ಹಾಕಿ ಕುಡಿದರೆ ಅನೇಕ ಕಾಯಿಲೆಗಳಿಗೆ ಪವಾಡ ಪರಿಹಾರ ಎನ್ನುತ್ತಾರೆ ಆರೋಗ್ಯ ತಜ್ಞರು. … Continue reading ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿನಲ್ಲಿ ಚಿಟಿಕೆ ‘ಉಪ್ಪು’ ಹಾಕಿ ಕುಡಿದ್ರೆ ಏನಾಗುತ್ತೆ ಗೊತ್ತಾ.?