‘ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ’ ಪತ್ತೆ ಬಗ್ಗೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯ ವಿಚಾರ ಬಿಸಿ ಬಿಸಿಯಾಗಿ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಏನು ಹೇಳಿದ್ದಾರೆ ಅಂತ ಮುಂದೆ ಓದಿ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳು ಕಂಡುಬಂದಿವೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ವದಂತಿಗೆ ಜನರು ಭಯಪಡುವ ಅಗತ್ಯ ಇಲ್ಲ. ರಾಜ್ಯಾದ್ಯಂತ ಉಂಟಾಗಿರುವ ಆತಂಕವನ್ನು ಗಂಭೀರವಾಗಿ ಪರಿಗಣಿಸಿ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆ ನಡೆಸಲು ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ. ಮೊಟ್ಟೆಗಳ ಬಗೆಗೆ ಉಂಟಾಗಿರುವ … Continue reading ‘ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ’ ಪತ್ತೆ ಬಗ್ಗೆ ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್’ ಹೇಳಿದ್ದೇನು ಗೊತ್ತಾ?