ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳ ತಡೆ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು ಗೊತ್ತಾ?

ಬೆಂಗಳೂರು:- ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾಲದ ಹಣ ವಸೂಲಿ ಮಾಡುವ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ದೌರ್ಜನ್ಯ ಎಸಗುವುದು, ಕಿರುಕುಳ ನೀಡುವುದನ್ನು ನಿಷೇಧಿಸುವ “ಕರ್ನಾಟಕ ಮೈಕ್ರೋಫೈನಾನ್ಸ್ ಪ್ರಿವೆನ್ಷನ್ ಆಫ್ ಕೋಯೆರ್ಸಿವ್ ಆ್ಯಂಡ್ ಇನ್‌ಹ್ಯೂಮನ್ ಆ್ಯಕ್ಷನ್ 2025” ಮಸೂದೆ ಕುರಿತು ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ಹಾಗೂ ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಕಂದಾಯ ಮತ್ತು ಆರ್ಥಿಕ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಮೈಕ್ರೋಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ತೊಂದರೆ … Continue reading ಮೈಕ್ರೋ ಫೈನಾನ್ಸ್‌ ಕಂಪನಿಗಳ ಕಿರುಕುಳ ತಡೆ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು ಗೊತ್ತಾ?