‘ಜಾತಿಗಣತಿ ವರದಿ’ಯ ಬಗ್ಗೆ ‘ಗೃಹ ಸಚಿವ ಡಾ.ಜಿ.ಪರಮೇಶ್ವರ್’ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಜಾತಿಗಣತಿ ವರದಿಯ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸುವುದು ಈಗಿನ ಕೆಲಸ. ಅನುಷ್ಟಾನಗೊಳಿಸುವುದು ಸರ್ಕಾರದ ವಿವೇಚನೆಗೆ ಬಿಟ್ಟಿರುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ವರದಿಯ ಸೀಲ್ಡ್ ಕವರ್‌ನ್ನು ಸಚಿವ ಸಂಪುಟ ಸಭೆಯಲ್ಲಿ ತೆರೆಯಬೇಕು. ಅದಕ್ಕು ಮುಂಚೆ ತೆರೆಯಬಾರದು. ಒಂದು ವೇಳೆ ತೆರೆದರೆ ಮಾಹಿತಿ ಸೋರಿಕೆಯಾಗುವ ಸಾಧ್ಯತೆ ಇರುತ್ತದೆ ಎಂದರು. ವರದಿ ಬಗ್ಗೆ ಚರ್ಚೆ ಆಗುತ್ತದೆಯೇ ಎಂಬುದರ ಕುರಿತು ಹೇಳಲಾಗುವುದಿಲ್ಲ. ಒಂದಷ್ಟು ವಿಷಯಗಳು ಗೊತ್ತಾಗುತ್ತವೆ. ಸರ್ಕಾರವು 160 … Continue reading ‘ಜಾತಿಗಣತಿ ವರದಿ’ಯ ಬಗ್ಗೆ ‘ಗೃಹ ಸಚಿವ ಡಾ.ಜಿ.ಪರಮೇಶ್ವರ್’ ಹೇಳಿದ್ದೇನು ಗೊತ್ತಾ?